Webdunia - Bharat's app for daily news and videos

Install App

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Sampriya
ಮಂಗಳವಾರ, 10 ಜೂನ್ 2025 (20:06 IST)
Photo Courtesy X
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ 11 ಮಂದಿ ಸಾವನ್ನಪ್ಪಿದ್ದು ಕಾಲ್ತುಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ನ್ಯಾಯಾಂಗ ತನಿಖೆಯ ಸಮಯದಲ್ಲಿ ಪಕ್ಷದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ತಿಳಿಸಿದೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ನವದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಈ ಸಂಬಂಧ ಪ್ರತಿಕ್ರಿಯಿಸಿದರು. 

ಇದಕ್ಕೂ ಮುನ್ನಾ ಬೆಂಗಳೂರು ಕಾಲ್ತುಳಿತ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರೀಯ ನಾಯಕತ್ವವನ್ನು ಭೇಟಿ ಮಾಡಿ ವಿವರಿಸಿದರು. 

ಈ ಭೇಟಿ ವೇಳೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಮತ್ತು ದುರಂತ ಕಾಲ್ತುಳಿತ ಘಟನೆ ಸೇರಿದಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ವಿವರಿಸಿದರು. 

ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು ಘಟನೆಯ ಬಗ್ಗೆ ಮತ್ತು ಘಟನೆಯ ನಂತರ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಹೈಕಮಾಂಡ್ ಗೆ ವಿವರಿಸಿದರು ಎಂದು ವೇಣುಗೋಪಾಲ್ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments