ಕಂಬಳದಲ್ಲಿ ಉಸೇನ್ ಬೋಲ್ಟ್ ದಾಖಲೆ ಮೀರಿಸಿದ ಶ್ರೀನಿವಾಸ ಗೌಡರನ್ನು ಅಭಿನಂದಿಸಿದ ಉಪರಾಷ್ಟ್ರಪತಿ

Webdunia
ಭಾನುವಾರ, 16 ಫೆಬ್ರವರಿ 2020 (12:28 IST)
ನವದೆಹಲಿ : ಕಂಬಳದಲ್ಲಿ ಉಸೇನ್ ಬೋಲ್ಟ್ ದಾಖಲೆ ಮೀರಿಸಿದ ಶ್ರೀನಿವಾಸ ಗೌಡರನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಅಭಿನಂದಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಂಬಳ  ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸ್ಪಡುತ್ತಿರುವ  ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ , ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments