Select Your Language

Notifications

webdunia
webdunia
webdunia
webdunia

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ದಾಖಲು

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ದಾಖಲು
ನವದೆಹಲಿ , ಶನಿವಾರ, 21 ಅಕ್ಟೋಬರ್ 2017 (10:19 IST)
ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾರೋಗ್ಯ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

 
ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆ ಉಲ್ಬಣಿಸಿದ ಹಿನ್ನಲೆಯಲ್ಲಿ ವೆಂಕಯ್ಯನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಅವರ ಅನಾರೋಗ್ಯ ಗಂಭೀರವಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯ ಆಸ್ಪತ್ರೆಯಲ್ಲಿಯೇ ಇರುವ ಉಪರಾಷ್ಟ್ರಪತಿ, ಕೆಲವು ಆರೋಗ್ಯ ತಪಾಸಣೆ ಬಳಿಕ ಡಿಸ್ಚಾರ್ಜ್ ಆಗುತ್ತಾರೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿಗೆ ಇನ್ನೂ ಮುಗಿದಿಲ್ಲ ಗಂಡಾಂತರ?