Daily Horoscope
✕

ವೀಡಿಯೋ ಲೀಕ್ : ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಪ್ರತಿಭಟನೆ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (07:27 IST)
ಲಕ್ನೋ : ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ವೀಡಿಯೋ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯರು  ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments