Webdunia - Bharat's app for daily news and videos

Install App

ಅಕ್ರಮ ಸಂಬಂಧದ ವಿಡಿಯೋ ವೈರಲ್: ಪತ್ನಿಯ ಪ್ರಿಯಕರನ ಹತ್ಯೆಗೈದ ಪತಿ

Webdunia
ಸೋಮವಾರ, 27 ನವೆಂಬರ್ 2023 (22:51 IST)
ಪತ್ನಿಯರು ಎಷ್ಟೇ ತಡೆದರು ಪತಿಯಂದಿರ ಅಕ್ರಮ ಸಂಬಂಧ ತಡೆಯಲು ಸಾಧ್ಯವಾಗುತ್ತಿಲ್ಲ. ಅಥವಾ ಪತಿಯಂದಿರು ಎಷ್ಟೇ ಪ್ರಯತ್ನ ಪಟ್ಟರು ಪತ್ನಿಯ ಅಫೇರ್‌ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.  ಇದೀಗ ಪತ್ನಿಯೊಂದಿಗನ ರಾಸಲೀಲೆಯ ವಿಡಿಯೋವನ್ನು ವೈರಲ್‌ಗೊಳಿಸಿದ ಪತ್ನಿಯ ಪ್ರಿಯಕರನನ್ನು ಹತ್ಯೆಗೈದ ಪತಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.  
 
ಅಕ್ರಮ ಸಂಬಂಧದ ವಿಡಿಯೋ  ಹರಿಬಿಟ್ಟ ಕಾರಣಕ್ಕೆ ತಂದೆ, ಮಗನ ಜೋಡಿ ಕೊಲೆ ನಡೆದಿದೆ. ತನ್ನ ಪತ್ನಿಯೊಂದಿಗೆ
ಮಂಜುನಾಥ್ ಅನೈತಿಕ ಸಂಬಂಧ ಹೊಂದಿದ್ದ ಎಂಬ ಸುದ್ದಿ ಕೇಳಿಬಂದ ನಡುವೆಯೇ ಅವರಿಬ್ಬರ ಕಾಮದಾಟದ ವಿಡಿಯೋ ವೈರಲ್ ಆಗಿರೋ ಸುದ್ದಿ ಕೇಳಿ ಗಂಡ ಗರಂ ಆಗಿದ್ದಾನೆ.
 
ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಂಜುನಾಥ್ ಹಾಗೂ ಜಗಳ ಬಿಡಿಸಲು ಬಂದ ಮಂಜುನಾಥ್ ನ ತಂದೆಯನ್ನು ಹೊಡೆದು ಕೊಲೆ ಮಾಡಲಾಗಿದೆ. ಕೃಷ್ಣಪ್ಪ ಹಾಗೂ ಆತನ ಸಂಬಂಧಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೃಷ್ಣಪ್ಪನ ಪತ್ನಿ ಜೊತೆಗೆ ಮಂಜುನಾಥ್ ಅನೈತಿಕ ಸಂಬಂಧ ಹೊಂದಿದ್ದನು. ಅಷ್ಟೇ ಅಲ್ಲ ಪಲ್ಲಂಗದಾಟದ ವಿಡಿಯೋ ಹರಿಬಿಟ್ಟಿದ್ದ ಎನ್ನಲಾಗಿದೆ.
 
ಈ ಘಟನೆ ನೆರೆಯ ಮಹಾರಾಷ್ಟ್ರದ ಪುಣೆ ಹತ್ತಿರವಿರುವ ಗ್ರಾಮದಲ್ಲಿ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments