Webdunia - Bharat's app for daily news and videos

Install App

ಬೈಕ್‌ನ ಟ್ಯಾಂಕ್‌ ಮೇಲೆ ಕುಳಿತು ಸ್ಟಂಟ್ ಮಾಡಿದ ಯುವತಿ

Webdunia
ಶುಕ್ರವಾರ, 3 ಮೇ 2019 (19:29 IST)
ಚಲನಚಿತ್ರರಂಗದಲ್ಲಿ ನಾಯಕರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬೈಕ್‌ಗಳ ಮೇಲೆ ಅತ್ಯದ್ಯುತ ಸ್ಟಂಟ್‌ಗಳನ್ನು ಮಾಡುತ್ತಾರೆ. ಆದರೆ, ವಾಸ್ತವದಲ್ಲಿ ಹಾಗೇ ಮಾಡುವುದು ಜೀವಕ್ಕೆ ಕುತ್ತು ತಂದಂತೆ.
ಕಳೆದ 1998 ರಲ್ಲಿ ಬಾಲಿವುಡ್ ಆಮೀರ್‌ಖಾನ್ ಮತ್ತು ರಾಣಿ ಮುಖರ್ಜಿ ನಟಿಸಿದ ಗುಲಾಮ್ ಚಿತ್ರ ಬಾಲಿವುಡ್‌ನಲ್ಲಿ ಬಾಕ್ಸ್ ಆಫೀಸ್ ಕೊಳ್ಳೆಹೊಡೆದಿತ್ತು. ಜಾದು ಹೈ ತೇರಾ ಹೀ ಜಾದು ಚಿತ್ರದಲ್ಲಿ ಆಮೀರ್‌ಖಾನ್ ಬೈಕ್ ಚಾಲನೆ ಮಾಡುತ್ತಿರುವಾಗ ರಾಣಿ ಮುಖರ್ಜಿ ಬೈಕ್‌ನ ಟ್ಯಾಂಕ್‌ ಮೇಲೆ ಕುಳಿತು ಹೋಗುವ ದೃಶ್ಯ ಯುವಕರಲ್ಲಿ ಹೊಸ ಉಲ್ಲಾಸ ಮೂಡಿಸಿತ್ತು.
 
ಅದರಂತೆ, ಪಶ್ಚಿಮ ದೆಹಲಿಯ ರಾಜೋರಿ ಗಾರ್ಡನ್‌ನ ಜನಿಬಿಡ ರಸ್ತೆಯಲ್ಲಿ ಪ್ರೇಮಿಗಳ ಜೋಡಿಯೊಂದು ಇಂತಹದೇ ಸೀನ್ ಸೃಷ್ಟಿಸಿದಾಗ ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
 
ಇದರಿಂದ ಆಕ್ರೋಶಗೊಂಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಜಿ.ಎಸ್.ಧಾಲಿವಾಲ್, ಮೋಟಾರ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ. ಇಂತಹ ಕೃತ್ಯಗಳನ್ನು ಎಸಗುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments