Select Your Language

Notifications

webdunia
webdunia
webdunia
webdunia

ವಿಜಯ್ ರೂಪಾನಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ

ವಿಜಯ್ ರೂಪಾನಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ
ಗುಜರಾತ್ , ಶುಕ್ರವಾರ, 22 ಡಿಸೆಂಬರ್ 2017 (17:53 IST)
ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 25 ರಂದು  ಗುಜರಾತ್ ನ ಮುಖ್ಯಮಂತ್ರಿಯಾಗಿ ಆಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  2ನೇ ಬಾರಿ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹುಟ್ಟುಹಬ್ಬದ ಹಿನ್ನೆಲೆ ಡಿಸೆಂಬರ್ 25ರಂದು ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಗುಜರಾತ್ ನ ಗಾಂಧಿನಗರ ಬಿಜೆಪಿ ಕಚೇರಿಯಲ್ಲಿ ಅರುಣ್ ಜೆಟ್ಲಿ ಅವರು ವಿಜಯ್ ರೂಪಾನಿಗೆ  ಹೂ ಗುಚ್ಛ ನೀಡಿ, ಸಿಹಿ ತಿನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು