Webdunia - Bharat's app for daily news and videos

Install App

ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ನಾಚಿ ನೀರಾದ ರಾಹುಲ್ ಗಾಂಧಿ

Webdunia
ಶುಕ್ರವಾರ, 27 ಅಕ್ಟೋಬರ್ 2017 (08:13 IST)
ನವದೆಹಲಿ: ಕಾಂಗ್ರೆಸ್ ಯುವರಾಜ್ ರಾಹುಲ್ ಗಾಂಧಿ ಮದುವೆ ಸುದ್ದಿ ಮತ್ತೆ ಎದ್ದಿದೆ. ಎಲ್ಲೇ ಹೋದರೂ ಅವರ ಬಳಿ ಮದುವೆ ಯಾವಾಗ ಎಂದು ಕೇಳುವವರೇ. ಈಗ ಅವರಿಗೆ ಈ ಪ್ರಶ್ನೆ ಕೇಳಿರುವುದು ಬಾಕ್ಸರ್ ವಿಜೇಂದರ್ ಸಿಂಗ್.

 
ರಾಹುಲ್ ಭಯ್ಯಾ ಜನ ಕೇಳುತ್ತಿದ್ದಾರೆ. ಮದುವೆ ಯಾವಾಗ ಆಗುತ್ತೀರಿ?’ ಎಂದು ವಿಜೇಂದರ್ ರಾಹುಲ್ ಗೆ ಪ್ರಶ್ನಿಸಿದ್ದಾರೆ. ಜನ ಸಾಮಾನ್ಯರು ಯಾರೋ ಈ ಪ್ರಶ್ನೆ ಕೇಳಿದ್ದರೆ ಉತ್ತರಿಸದೇ ಸುಮ್ಮನಾಗುತ್ತಿದ್ದರೇನೋ. ಆದರೆ ವಿಜೇಂದರ್ ಗೆ ಉತ್ತರ ಹೇಳದಿರಲು ರಾಹುಲ್ ಗೆ ಸಾಧ್ಯವಾಗಲಿಲ್ಲ.

ಹಾಗಾಗಿ ನಗುತ್ತಲೇ ‘ಯಾವಾಗ ಆಗಬೇಕೋ ಆಗ ಆಗುತ್ತದೆ. ನನಗೆ ವಿಧಿಯ ಮೇಲೆ ನಂಬಿಕೆಯಿದೆ’ ಎಂದಿದ್ದಾರೆ. ಅದಕ್ಕೆ ಉತ್ತರಿಸಿದ ವಿಜೇಂದರ್, ನೀವು ಪ್ರಧಾನಿ ಪಟ್ಟದಲ್ಲಿರುವಾಗಲೇ ಮದುವೆಯಾದರೆ ವಿಶೇಷವಾಗಿರುತ್ತದೆ ಎಂದಿದ್ದಾರೆ. ಇದನ್ನೂ ರಾಹುಲ್  ಮುಗುಳ್ನಗುತ್ತಲೇ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments