ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿ

Webdunia
ಶುಕ್ರವಾರ, 18 ಆಗಸ್ಟ್ 2023 (14:21 IST)
ನವದೆಹಲಿ: ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಅದರ ಬೆನ್ನಲ್ಲೇ ಇಂದು ಮತ್ತೊಂದು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಲಾಗಿದೆ.

ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಐಒ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಯಿತು. ಡಿಬೂಸ್ಟಿಂಗ್ ಬಳಿಕ ಲ್ಯಾಂಡರ್ ಮಾಡ್ಯೂಲ್ ವಿಕ್ರಮ್ ಅರೋಗ್ಯ ಸಾಮಾನ್ಯ ಸ್ಥಿತಿಯಲ್ಲಿದೆ. ಆಗಸ್ಟ್ 20 ರಂದು ಮಧ್ಯರಾತ್ರಿ 2 ಗಂಟೆಗೆ ಎರಡನೇ ಡಿಬೂಸ್ಟಿಂಗ್ಗೆ ಸಮಯ ನಿಗದಿ ಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆಯ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಇಸ್ರೋ ಮಾಹಿತಿ ಹಂಚಿಕೊಳ್ಳುತ್ತಿದೆ. ವಿಕ್ರಮ್ ಲ್ಯಾಂಡರ್ ಈಗ ಚಂದ್ರನಿಗೆ ಮತ್ತಷ್ಟು ಸನಿಹ ಆಗಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾದಲ್ಲಿ ಚಂದ್ರನ ಮೇಲ್ಮೈ ವೀಡಿಯೋ ಸೆರೆ ಹಿಡಿದಿದೆ. ವೀಡಿಯೋ ದೃಶ್ಯವನ್ನು ಸಹ ತನ್ನ ಟ್ವಿಟ್ಟರ್ (ಎಕ್ಸ್) ಖಾತೆಯಲ್ಲಿ ಇಸ್ರೋ ಹಂಚಿಕೊಂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮಡಿಕೇರಿ ಕುಶಾಲನಗರ ಹೆದ್ದಾರಿಯಲ್ಲಿ ಕಾಡಾನೆಯಿಂದ ಪವಾಡಸದೃಶವಾಗಿ ಪಾರಾದ ಬೈಕ್ ಸವಾರ Video

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಡಿ ಸತೀಶನ್ ಕೇರಳಂ ಸಿಎಂ ಅಧಿಕಾರ ಸ್ವೀಕಾರ: ಯಾರೆಲ್ಲಾ ಭಾಗಿಯಾಗಿದ್ರು ನೋಡಿ

ಮುಂದಿನ ಸುದ್ದಿ
Show comments