Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ವಿಷ ನೀಡಿ ಕೊಂದ ಗ್ರಾಮದ ಮುಖ್ಯಸ್ಥ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ವಿಷ ನೀಡಿ ಕೊಂದ ಗ್ರಾಮದ ಮುಖ್ಯಸ್ಥ
ರಾಂಪುರ , ಗುರುವಾರ, 18 ಮಾರ್ಚ್ 2021 (08:40 IST)
ರಾಂಪುರ : ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾ ಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ  ಗ್ರಾಮದ ಮುಖ್ಯಸ್ಥ ವಿಷ ನೀಡಿ ಕೊಲೆ ಮಾಡಲಾಗಿದೆ.

ಗ್ರಾಮದ ಮುಖ್ಯಸ್ಥ ನ ಸಹೋದರ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಆಮಿಷಯೊಡ್ಡಿ ಮಾನಭಂಗ ಎಸಗಿದ್ದಾನೆ. ಹೀಗಾಗಿ ಸಂತ್ರಸ್ತೆಯ ತಂದೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರಿಂದ ಕೋಪಗೊಂಡಿದ್ದ ಗ್ರಾಮದ ಮುಖ್ಯಸ್ಥ  ತನ್ನ ಸಹೋದರನೊಂದಿಗೆ ವಿವಾಹ ನಡೆಸಲು ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಈ ಕೃತ್ಯ ಎಸಗಿದ್ದಾನೆ.

ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನಪ್ಪಿದ್ದಾಳೆ. ಈ ಬಗ್ಗೆ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದು,ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಯುನಲ್ಲಿದ್ದ ಮಹಿಳಾ ರೋಗಿಯ ಕೈ ಕಟ್ಟಿ ಮಾನಭಂಗ ಎಸಗಿದ ವಾರ್ಡ್ ಬಾಯ್