Webdunia - Bharat's app for daily news and videos

Install App

ಅತ್ಯಾಚಾರ ಎಸಗಿ ಸಿಕ್ಕಿಬಿದ್ದ ಆರೋಪಿಗೆ ಗ್ರಾಮಸ್ಥರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 9 ಮಾರ್ಚ್ 2021 (07:13 IST)
ಕಾನ್ಪುರ : ಅತ್ಯಾಚಾರ ಎಸಗಿ ಸಿಕ್ಕಿಬಿದ್ದ ಆರೋಪಿಯನ್ನು ಗ್ರಾಮಸ್ಥರು ಸೇರಿ ಕ್ರೂರವಾಗಿ ಥಳಿಸಿದ ಹಿನ್ನೆಲೆ ಆರೋಪಿ ಮೃತಪಟ್ಟ ಘಟನೆ ಸಾಚೆಂಡಿ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತೆ ಹೊಲಕ್ಕೆ ಹೋಗಿದ್ದಾಗ ಮಾನಭಂಗ ಎಸಗಿದ್ದಾನೆ. ಈ ಬಗ್ಗೆ ಗ್ರಾಮಸ್ಥರಿಗೆ ತಿಳಿದ ಹಿನ್ನಲೆಯಲ್ಲಿ ಆರೋಪಿಯನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಆ ವೇಳೆ  ಬಲವಾದ ಪೆಟ್ಟುಬಿದ್ದ ಹಿನ್ನಲೆಯಲ್ಲಿ ಆರೋಪಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments