Webdunia - Bharat's app for daily news and videos

Install App

ಪ್ರೇಯಸಿಯ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಪ್ರಿಯತಮನನ್ನು ಕೊಂದ ಗ್ರಾಮಸ್ಥರು

Webdunia
ಸೋಮವಾರ, 3 ಜೂನ್ 2019 (13:03 IST)
ಗೋರಕ್ ಪುರ : ಯುವತಿಯೊಬ್ಬಳ ಜೊತೆ ಆಕೆಯ ಪ್ರಿಯತಮ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಕ್ಕೆ ಆತನನ್ನು ಆಕೆಯ ಕುಟುಂಬಸ್ಥರು ಹೊಡೆದು ಸಾಯಿಸಿದ ಘಟನೆ ಉತ್ತರಪ್ರದೇಶದ ಗೋರಕ್‍ ಪುರ್ ನಲ್ಲಿ ನಡೆದಿದೆ.




ಸೂರಜ್(24) ಕೊಲೆಯಾದ ಯುವಕ. ಈತ ತನ್ನ ಪ್ರೇಯಸಿಯ ರೂಮಿನಲ್ಲಿ ಆಕೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ  ಆಕೆಯ ಸಹೋದರ ರೂಮಿಗೆ ಬಂದಿದ್ದಾನೆ. ಆಗ ಸೂರಜ್ ಆಕೆಯ ಸಹೋದರನ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ  ಆತ ಗಾಯಗೊಂಡಿದ್ದು, ತಕ್ಷಣ ಅಲ್ಲಿಗೆ ಗ್ರಾಮಸ್ಥರು ಹಾಗೂ ಕುಟುಂಬದವರು ಬಂದು ಸೂರಜ್ ಮೇಲೆ ಹಲ್ಲೆ ಮಾಡಿ ಹೊಡೆದು ಸಾಯಿಸಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ತಂದೆ ಹಾಗೂ ಸಹೋದರ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ