ಮಾಟಗಾರ್ತಿ ಎಂದು ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಗ್ರಾಮಸ್ಥರು

Webdunia
ಬುಧವಾರ, 6 ಫೆಬ್ರವರಿ 2019 (06:35 IST)
ಜಾರ್ಖಂಡ್ : ಮಾಟಗಾರ್ತಿ ಎಂದು 50 ವರ್ಷದ ಮಹಿಳೆಯೊಬ್ಬಳನ್ನು ಗ್ರಾಮಸ್ಥರು ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.


ಸಂತ್ರಸ್ತ ಮಹಿಳೆಯ ಪತಿಯ ತಮ್ಮ ಸೋನಲಾಲ್ ಕಿಶ್ಕು ಎನ್ನುವವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿ ಮುಗಿಸಿ ಹಿಂದಿರುಗುವಾಗ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತನ ಹಿರಿಯ ಸಹೋದರನ ಪತ್ನಿ ಮಾಡಿದ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ.


ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments