Webdunia - Bharat's app for daily news and videos

Install App

ವೈರಲ್‌ : ಮೆಟ್ರೋ ರೈಲಿನಲ್ಲಿ ಲಿಪ್‌ ಲಾಕ್‌ ಮಾಡಿದ ಪ್ರೇಮಿಗಳು

Webdunia
ಗುರುವಾರ, 11 ಮೇ 2023 (15:51 IST)
ನವದೆಹಲಿ : ಇತ್ತೀಚೆಗಷ್ಟೇ ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ ಬಿಕಿನಿ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪ್ರೇಮಿಗಳಿಬ್ಬರು ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
 
ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಪ್ರೇಮಿಗಳಿಬ್ಬರು ಲಿಪ್ ಲಾಕ್ ಮಾಡುತ್ತಿದ್ದ ದೃಶ್ಯ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವೀಡಿಯೋದಲ್ಲಿ ಯುವತಿ ವ್ಯಕ್ತಿಯೊಬ್ಬನ ಮಡಿಲಲ್ಲಿ ಕುಳಿತು ಪರಸ್ಪರ ತುಟಿಗೆ ಚುಂಬಿಸುತ್ತಿರುವುದು ಕಂಡುಬಂದಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. 

ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೊತೆಗೆ ಯುವತಿ ಹಾಗೂ ವೀಡಿಯೋದಲ್ಲಿನ ಯುವಕ ಗಂಡ-ಹೆಂಡತಿ ಎಂದು ಹೇಳಲಾಗುತ್ತಿದೆ.

ಈ ಕುರಿತು ಹೇಳಿಕೆ ನೀಡಿರುವ ಡಿಎಂಆರ್ಸಿ, ದೆಹಲಿ ಮೆಟ್ರೋ ಬಳಸುವಾಗ ಪ್ರಯಾಣಿಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಇಂತಹ ಅಶ್ಲೀಲ ಚಟುವಟಿಕೆಗಳಿಂದ ಅದು ಪ್ರಯಾಣಿಕರನ್ನ ಕೆರಳಿಸಹುದು. ಡಿಎಂಆರ್ಸಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ದೆಯ ಸೆಕ್ಷನ್ 59ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments