Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

Krishnaveni K
ಸೋಮವಾರ, 16 ಜೂನ್ 2025 (12:32 IST)
Photo Credit: X
ಮುಂಬೈ: ರೈಲಿನ ಮಹಿಳೆಯರೇ ಹೆಚ್ಚಾಗಿದ್ದ ಕಂಪಾರ್ಟ್ ಮೆಂಟ್ ಗೆ ಹತ್ತಿದ ಯುವಕನೊಬ್ಬ ಎಲ್ಲರ ಎದುರೇ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯ ವರ್ತನೆ ತೋರಿದ್ದಾನೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂಬೈನ ಲೋಕಲ್ ಟ್ರೈನ್ ನಲ್ಲಿ ಇಂತಹ ಅಸಭ್ಯ ಘಟನೆ ನಡೆದಿದೆ. ಮಹಿಳೆಯರು ಮತ್ತು ಮಕ್ಕಳು ಮಾತ್ರ ಕುಳಿತಿದ್ದ ಕಂಪಾರ್ಟ್ ಮೆಂಟ್ ಗೆ ಓರ್ವ ಯುವಕ ಹತ್ತಿದ್ದಾನೆ. ಆತನನ್ನು ನೋಡಿದರೆ ಆತ ಕಂಠಪೂರ್ತಿ ಕುಡಿದಿದ್ದ ಎನ್ನುವುದು ಸ್ಪಷ್ಟವಾಗುತ್ತದೆ.

ಬಳಿಕ ಮಹಿಳೆಯರ ಎದುರೇ ತನ್ನ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗಾಂಗ ತೋರಿಸುವ ಯತ್ನ ಮಾಡಿದ್ದಾನೆ. ಈ ವೇಳೆ ಇದನ್ನು ಇನ್ನೊಬ್ಬ ಮಹಿಳೆ ಗಮನಿಸಿ ಮೊಬೈಲ್ ನಲ್ಲಿ ರೆಕಾರ್ಡಿಂಗ್ ಮಾಡಿದ್ದು, ಆತನಿಗೆ ಆವಾಜ್ ಹಾಕಿ ಗದರಿದ್ದಾಳೆ.

ಬಳಿಕ ಆತ ಪ್ಯಾಂಟ್ ಮೇಲೇರಿಸಿ ಬಾಗಿಲ ಬಳಿ ಮುಖ ಮಾಡಿ ನಿಂತಿದ್ದಾನೆ. ಈತನನ್ನು ಮಹಿಳೆಯರೇ ಸೇರಿಕೊಂಡು ಗದರಿ ರೈಲಿನಿಂದ ಇಳಿಸಿದ್ದಾರೆ. ರೈಲ್ವೇ ಸಹಾಯವಾಣಿಗೆ ಕರೆ ಮಾಡಿಯೂ ಪ್ರಯೋಜನವಾಗಿರಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments