ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

Krishnaveni K
ಗುರುವಾರ, 11 ಡಿಸೆಂಬರ್ 2025 (10:25 IST)
Photo Credit: X
ನವದೆಹಲಿ: ನಾನೇನು ಮಾತನಾಡಬೇಕು ಎಂದು ನಾನು ನಿರ್ಧರಿಸುತ್ತೇನೆ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಗೃಹ ಸಚಿವ ಅಮಿತ್ ಶಾ ಬೆವರಿಳಿಸಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಿನ್ನೆ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಮಧ್ಯಪ್ರವೇಶಿಸಿದ್ದ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ. ಮೂರು ಪತ್ರಿಕಾಗೋಷ್ಠಿಗಳನ್ನು ಮಾಡಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದರು.

ತಮ್ಮ ಸರದಿ ಬಂದಾಗ ಅಮಿತ್ ಶಾ ಮಾತನಾಡಲು ಶುರು ಮಾಡಿದ್ದರು. ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ ಮೊದಲು ನನ್ನ ಪ್ರಶ್ನೆಗೆ ಉತ್ತರ ಕೊಡಲಿ ಎಂದು ಹೇಳಿದರು. ಇದು ಅಮಿತ್ ಶಾರನ್ನು ಕೆರಳಿಸಿತು.

‘ಕಳೆದ 30 ವರ್ಷಗಳಿಂದ ಶಾಸಕನಾಗಿ ಸಂಸದನಾಗಿ ಅನುಭವ ಹೊಂದಿದ್ದೇನೆ. ನಾನು ಏನು ಮಾತನಾಡಬೇಕು, ಯಾವಾಗ ಮಾತನಾಡಬೇಕು ಎಂಬುದನ್ನು ನಾನು ನಿರ್ಧರಿಸುತ್ತೇನೆ. ಸಂಸತ್ ನಿಮ್ಮ ಇಷ್ಟದಂತೆ ನಡೆಯಲ್ಲ. ಎಲ್ಲಾ ಪ್ರಶ್ನೆಗೂ ನಾನು ಉತ್ತರ ಕೊಡುತ್ತೇನೆ. ಆದರೆ ನಾನು ಉತ್ತರ ಕೊಡುವವರೆಗೆ ಕಾಯುವ ತಾಳ್ಮೆ ನಿಮಗೆ ಬೇಕು’ ಎಂದು ರಾಹುಲ್ ಗಾಂಧಿಯತ್ತ ರೋಷಾವೇಷದಿಂದ ಮಾತನಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments