Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Krishnaveni K
ಶುಕ್ರವಾರ, 27 ಜೂನ್ 2025 (11:53 IST)
ಅಹ್ಮದಾಬಾದ್: ಇಲ್ಲಿ ಜಗನ್ನಾಥ ರಥಯಾತ್ರೆ ವೇಳೆ ಸರ್ವಾಲಂಕೃತ ಆನೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಯದ್ವಾ ತದ್ವಾ ಓಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜಗನ್ನಾಥ ರಥಯಾತ್ರೆಯಲ್ಲಿ ಒಟ್ಟು 17 ಆನೆಗಳಿದ್ದವು ಎನ್ನಲಾಗಿದೆ. ಈ ಪೈಕಿ ಒಂದು ಆನೆ ನಿಯಂತ್ರಣ ಕಳೆದುಕೊಂಡು ಓಡಿದೆ. ಇಷ್ಟು ವರ್ಷಗಳಲ್ಲಿ ಯಾವತ್ತೂ ಈ ರೀತಿ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ಇಂತಹದ್ದೊಂದು ಅಹಿತಕರ ಘಟನೆ ನಡೆದಿದೆ ಎನ್ನಲಾಗಿದೆ.

ರಥಯಾತ್ರೆ ಸಂದರ್ಭದಲ್ಲಿ ಸಾಕಷ್ಟು ಭಕ್ತರು ಸೇರಿದ್ದರು. ಹೀಗಾಗಿ ಜನರನ್ನು ಕಂಡು ಆನೆ ಗಾಬರಿಬಿದ್ದಿದೆ. ವಾದ್ಯ-ಘೋಷಗಳ ಶಬ್ಧ ಆನೆಯನ್ನು ರೊಚ್ಚಿಗೆಬ್ಬಿಸಿದೆ. ಇದೇ ಕಾರಣಕ್ಕೆ ಅದು ಮಾವುತನ ನಿಯಂತ್ರಣ ತಪ್ಪಿಸಿಕೊಂಡು ಓಡಿದೆ.

ಆನೆ ಇದ್ದಕ್ಕಿದ್ದಂತೆ ಮದ ಬಂದಂತೆ ಓಡುತ್ತಿರುವಾಗ ಜನರೂ ಗಾಬರಿಯಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಬಳಿಕ ಮಾವುತ ಹರಸಾಹಸ ಪಟ್ಟು ಆನೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲೇ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು: ಆರ್ ಅಶೋಕ್ ಶಾಕಿಂಗ್ ಮಾಹಿತಿ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments