Daily Horoscope

Select Your Language

Notifications

webdunia
webdunia
webdunia
webdunia

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

PM Modi
Photo Credit: X
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಪವಿತ್ರ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ.

ಪಶ್ಚಿಮ ಬಂಗಾಲದ ವಿವಿಧ ಭಾಗಗಳಲ್ಲಿ ನಿನ್ನೆಯಿಂದ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರೋಡ್ ಶೋ, ಸಾರ್ವಜನಿಕ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ ನಡೆಸಿದ್ದಾರೆ. ಈ ವೇಳೆ ಕ್ಯಾಮರಾ ಹಿಡಿದು ಸುಂದರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಪಶ್ಚಿಮ ಬಂಗಾಲ ಜನತೆಗೆ ಹೂಗ್ಲಿ ನದಿಯೊಂದಿಗೆ ವಿಶೇಷ ಅನುಬಂಧವಿದೆ. ಇದು ವಿಶೇಷ ಗಳಿಗೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ವೇಳೆ ಸಾಕಷ್ಟು ಜನ ಪ್ರಧಾನಿ ಮೋದಿಯವರನ್ನು ನೋಡಲು ನೆರೆದಿದ್ದರು. ಪ್ರಧಾನಿ ಕೂಡಾ ಇಲ್ಲಿನ ಜನರೊಂದಿಗೆ ಅತ್ಮೀಯ ಕ್ಷಣಗಳನ್ನು ಕಳೆದಿದ್ದಾರೆ. ಮೋದಿಯ ಹೂಗ್ಲಿ  ನದಿ ಯಾತ್ರೆಯ ವಿಡಿಯೋ ಇಲ್ಲಿದೆ ನೋಡಿ.

pic.twitter.com/eNHu3QfALK

 

— Narendra Modi (@narendramodi) April 24, 2026

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video