ವಿಜಯವಾಡದಲ್ಲಿ ಕೊರೋನಾ ಕೇಂದ್ರಕ್ಕೆ ಬೆಂಕಿ: 7 ಸಾವು

Webdunia
ಭಾನುವಾರ, 9 ಆಗಸ್ಟ್ 2020 (09:58 IST)
ಹೈದರಾಬಾದ್: ಆಂಧ್ರದ ವಿಜಯವಾಡ ಪ್ರದೇಶದಲ್ಲಿರುವ ಕೊರೋನಾ ಕೇಂದ್ರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದೆ.


ಹೋಟೆಲ್ ಒಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಲಾಗಿತ್ತು. ಈ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ಹಲವರು ಒಳಗೇ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments