ಗುಜರಾತ್ ಎರಡನೇ ಹಂತದ ಚುನಾವಣೆಗೆ ಮತದಾನ ಆರಂಭ

Webdunia
ಗುರುವಾರ, 14 ಡಿಸೆಂಬರ್ 2017 (09:20 IST)
ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

93 ಸ್ಥಾನಗಳಿಗೆ ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದು, 2.22 ಕೋಟಿ ಮತದಾರರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕೂಡ ಮತದಾನ ಮಾಡಲಿದ್ದಾರೆ.

ಡಿಸೆಂಬರ್ 9ರಂದು 89 ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ 68ರಷ್ಟು ಮತದಾನ ನಡೆದಿತ್ತು. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments