Webdunia - Bharat's app for daily news and videos

Install App

ಪೂಜೆ ಮಾಡೋಣ ಬಾ ಎಂದು ಬಾಲಕಿಯನ್ನು ಕರೆದು ಹಾಸಿಗೆಗೆಳೆಯುತ್ತಿದ್ದ ಮಾಂತ್ರಿಕ ಅರೆಸ್ಟ್

Webdunia
ಮಂಗಳವಾರ, 14 ನವೆಂಬರ್ 2017 (16:26 IST)
ನೆರೆಮನೆಯಲ್ಲಿ ವಾಸವಾಗಿದ್ದ ಮಾಂತ್ರಿಕನೊಬ್ಬ ತಮ್ಮ ಪುತ್ರಿಯ ಮೇಲೆ ಐದು ವರ್ಷಗಳಿಂದ ಅತ್ಯಾಚಾರವೆಸಗುತ್ತಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ
ಮನೆಯಲ್ಲಿ ಪೂಜೆ ಮಾಡಬೇಕು ಬಾ ಎಂದು ಬಾಲಕಿಯನ್ನು ಮಾಂತ್ರಿಕ ನಾಗೇಶ್ ಭಂಡಾರಿ ಕರೆಯುತ್ತಿದ್ದ. ಇದನ್ನು ಗಂಭೀರವಾಗಿ ಪರಿಗಣಿಸದ ಪೋಷಕರು ಒಳ್ಳೆಯ ಕೆಲಸಕ್ಕಾಗಿ ಕರೆಯುತ್ತಿದ್ದಾನೆ ಯಾಕೆ ಅಡ್ಡಿಪಡಿಸಬೇಕು ಎಂದು ಮಗಳನ್ನು ಕಳುಹಿಸುತ್ತಿದ್ದರು.
 
ಆದರೆ, ನಿರಂತರವಾಗಿ ಪುತ್ರಿಯ ದೇಹದಲ್ಲಾಗುತ್ತಿರುವ ಬದಲಾವಣೆಗಳು ಕಂಡು ಪೋಷಕರಿಗೆ ಅನುಮಾನ ಉಂಟಾಗಿದೆ. ಕೆಲ ದಿನಗಳ ಹಿಂದೆ ಪುತ್ರಿಯನ್ನು ಮಾಂತ್ರಿಕ ಕರೆದಾಗ ಅನುಮಾನಗೊಂಡ ಪೋಷಕರು ಪುತ್ರಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಮನೆಯಲ್ಲಿ ಮಾಂತ್ರಿಕ ಪೂಜೆ ಮಾಡುವುದರ ಬದಲಿಗೆ ಬಾಲಕಿಯೊಂದಿಗೆ ಸೆಕ್ಸ್‌ನಲ್ಲಿ ತೊಡಗಿರುವುದು ನೋಡಿ ಆಘಾತಗೊಂಡಿದ್ದಾರೆ.
 
ಮನೆಗೆ ಬಂದ ಪುತ್ರಿಯನ್ನು ಪೋಷಕರು ವಿಚಾರಣೆ ನಡೆಸಿದಾಗ ಹಲವು ವರ್ಷಗಳಿಂದ ಅತ್ಯಾಚಾರವೆಸಗುತ್ತಿದ್ದಾನೆ ಎಂದು ತಿಳಿಸಿದ್ದಾಳೆ.
 
ಆರೋಪಿ ನಾಗೇಶ್ ಭಂಡಾರಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments