Webdunia - Bharat's app for daily news and videos

Install App

Waqf Bill: ಬಿಲ್ ಪಾಸಾಗಲು ಎಷ್ಟು ವೋಟ್ ಬೇಕು, ಕೇಂದ್ರದ ಬಲಾಬಲ ಎಷ್ಟು

Krishnaveni K
ಬುಧವಾರ, 2 ಏಪ್ರಿಲ್ 2025 (09:24 IST)
ನವದೆಹಲಿ: ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್ ತಿದ್ದುಪಡಿ ಬಿಲ್ ಇಂದು ಪಾರ್ಲಿಮೆಂಟ್ ನಲ್ಲಿ ಮಂಡನೆಯಾಗಲಿದೆ. ಈ ಬಿಲ್ ಪಾಸಾಗಲು ಎಷ್ಟು ಮತಗಳು ಬೇಕು, ಕೇಂದ್ರ ಸರ್ಕಾರದ ಬಳಿ ಎಷ್ಟು ಮತಗಳಿವೆ ಇಲ್ಲಿದೆ ಸಂಪೂರ್ಣ  ವಿವರ.

ಇಂದು ಮಧ್ಯಾಹ್ನ 12.30 ಕ್ಕೆ ಕಾನೂನು ಸಚಿವ ಕಿರಣ್ ರಿಜಿಜು ಸಂಸತ್ತಿನಲ್ಲಿ ವಕ್ಫ್ ಬಿಲ್ ಮಂಡನೆಯಾಗಲಿದೆ. ವಕ್ಫ್ ಮಸೂದೆ ವಿಸ್ತೃತ ಚರ್ಚೆಗಾಗಿ 8 ಗಂಟೆ ಮೀಸಲಿಡಲಾಗಿದೆ. ವಕ್ಫ್ ಬಿಲ್ ಪರ ಮತ ಚಲಾಯಿಸಲು ಎನ್ ಡಿಎ ಮತ್ತು ವಿರುದ್ಧವಾಗಿ ಮತ ಚಲಾಯಿಸಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೀರ್ಮಾನಿಸಿದ್ದೂ ಎರಡೂ ಪಕ್ಷಗಳು ಈಗಾಗಲೇ ತಮ್ಮ ಸಂಸದರಿಗೆ ಕಡ್ಡಾಯವಾಗಿ ಸಂಸತ್ ಗೆ ಹಾಜರಾಗಲು ವಿಪ್ ಜಾರಿ ಮಾಡಿದೆ.

ಲೋಕಸಭೆಯ ಒಟ್ಟು ಬಲಾಬಲ 543. ಅನುಮೋದನೆಗೆ 272 ಸದಸ್ಯರ ಬೆಂಬಲ ಬೇಕು. ಎನ್ ಡಿಎ ಸಂಖ್ಯಾಬಲ 298 ರಷ್ಟಿದೆ. ಇಂಡಿಯಾ ಒಕ್ಕೂಟದ ಸಂಖ್ಯಾಬಲ 233 ರಷ್ಟಿದೆ. ತಟಸ್ಥ ಸದಸ್ಯರು 11 ಮಂದಿಯಿದ್ದಾರೆ. ಹೀಗಾಗಿ ಇಂದು ಬಿಲ್ ಪಾಸಾಗುವ ನಿರೀಕ್ಷೆಯಿದೆ.

ವಕ್ಫ್ ತಿದ್ದುಪಡಿ ಬಿಲ್ ಗೆ ಜೆಡಿಯು, ಟಿಡಿಪಿ ಈಗಾಗಲೇ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಬಿಜೆಪಿಗೆ ಈಗ ಆನೆಬಲ ಬಂದಂತಾಗಿದೆ. ವಕ್ಫ್ ಬಿಲ್ ಮುಸ್ಲಿಮರ ವಿರುದ್ಧವಾಗಿ ಇಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಆದರೆ ಇತ್ತ ಇಂಡಿಯಾ ಒಕ್ಕೂಟದ ಸದಸ್ಯರು ನಾವು ಬಿಲ್ ವಿರುದ್ಧವಾಗಿ ಮತ ಹಾಕಲಿದ್ದೇವೆ ಎಂದು ಈಗಾಗಲೇ ಖಚಿತ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments