Webdunia - Bharat's app for daily news and videos

Install App

ಐಸಿಯುನಲ್ಲಿದ್ದ ಮಹಿಳಾ ರೋಗಿಯ ಕೈ ಕಟ್ಟಿ ಮಾನಭಂಗ ಎಸಗಿದ ವಾರ್ಡ್ ಬಾಯ್

Webdunia
ಗುರುವಾರ, 18 ಮಾರ್ಚ್ 2021 (08:37 IST)
ಜೈಪುರ : ರಾಜಸ್ಥಾನದ ಜೈಪುರ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ವಾರ್ಡ್ ಬಾಯ್ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತೆ ಆಸ್ಪತ್ರೆಗೆ  ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿದ ಕಾರಣದಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಕೆಯ ಕೈ ಕಟ್ಟಿ ವಾರ್ಡ್ ಬಾಯ್ ಇಂತಹ ಕೃತ್ಯ ಎಸಗಿದ್ದಾನೆ. ಆಕೆ ಈ ಬಗ್ಗೆ ನರ್ಸ್ ಒಬ್ಬಳಿಗೆ ತಿಳಿಸಿದಾಗ ಆಕೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾಳೆ. 

ಬಳಿಕ ಸಂತ್ರಸ್ತೆ ತನ್ನ ಅಗ್ನಿ ಪರೀಕ್ಷೆಯನ್ನು ತನ್ನ ಪತಿಗೆ ತಿಳಿಸಿದ ಕಾರಣ ಆತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments