ಕೊರೊನಾ ಸೋಂಕಿತೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ವಾರ್ಡ್ ಬಾಯ್

Webdunia
ಮಂಗಳವಾರ, 20 ಏಪ್ರಿಲ್ 2021 (07:16 IST)
ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಯೊಬ್ಬ 59 ವರ್ಷದ ಮಹಿಳೆಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತನಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆ ಕೊರೊನಾ ಸೋಂಕಿಗೆ ಒಳಗಾಗಿದ್ದಳು. ಈ ಹಿನ್ನಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಆಕ್ಸಿಜನ್ ನೀಡಲಾಗುತ್ತಿತ್ತು. ಅಲ್ಲಿ ಅವಳಿಗೆ ವಾರ್ಡ್ ಬಾಯ್ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ್ದಾನೆಂದು ಮಹಿಳೆ ಆರೋಪಿಸಿದ್ದಾನೆ. ಈ ಹಿನ್ನಲೆಯಲ್ಲಿ ವಾರ್ಡ್ ಬಾಯ್ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಮಹಿಳೆಯ ಕುಟುಂಬಸ್ಥರ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಹಿಳೆಯ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments