ದೇಶದಲ್ಲಿ ಕೊರೊನಾ ಸ್ಫೋಟ: 46,164 ಪಾಸಿಟಿವ್, 607 ಸಾವು

Webdunia
ಗುರುವಾರ, 26 ಆಗಸ್ಟ್ 2021 (14:19 IST)

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,164 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟರೆ, 607 ಮಂದಿ ಸೋಂಕಿತರು ಅಸುನೀಗಿದ್ದಾರೆ. 

ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 34,159 ಮಂದಿ ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,17,88,440ಕ್ಕೆ ಜಿಗಿತ ಕಂಡಿದೆ.

ಕೇರಳದಲ್ಲಿ ಕೊರೊನಾ ದಾಖಲೆ ಸಂಖ್ಯೆಯ ಪ್ರಕರಣಗಳು ದೃಢಪಟ್ಟಿದ್ದರಿಂದ ಅದರ ಕೊಡುಗೆ ಹೆಚ್ಚಾಗಿದೆ. ಕೇರಳದಲ್ಲಿ ನಿನ್ನೆ ಒಂದೇ ದಿನ 31 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಕಂಡು ಬಂದಿದೆ. ಇದರಿಂದ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೇ ದಿನ 11,398ಕ್ಕೆ ಜಿಗಿತ ಕಂಡಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಶಂಖ್ಯೆ 3,33,725ಕ್ಕೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments