Select Your Language

Notifications

webdunia
webdunia
webdunia
webdunia

ಹೊಸವರ್ಷದಿಂದ ವಾಟರ್ ಟ್ಯಾಕ್ಸಿ ಸೇವೆ ಆರಂಭ

ಹೊಸವರ್ಷದಿಂದ ವಾಟರ್ ಟ್ಯಾಕ್ಸಿ ಸೇವೆ ಆರಂಭ
ಮುಂಬೈ , ಶುಕ್ರವಾರ, 24 ಡಿಸೆಂಬರ್ 2021 (16:24 IST)
ಮುಂಬೈ : ನಾವಿ ಮುಂಬೈನಿಂದ ದಕ್ಷಿಣ ಮುಂಬೈಗೆ ಸಾರಿಗೆ ಸಂಪರ್ಕ ಕಲ್ಪಿಸುವ ಉದ್ದೇಶದ ವಾಟರ್ ಟ್ಯಾಕ್ಸಿಯು 2022ರ ಜನವರಿ ತಿಂಗಳಿಂದ ಮುಂಬೈನಲ್ಲಿ ಸೇವೆ ಆರಂಭವಾಗಲಿದೆ.

ವಾಟರ್ ಟ್ಯಾಕ್ಸಿ ಸೇವೆಯು ದಕ್ಷಿಣ ಮುಂಬೈ ಮತ್ತು ನಾವಿ ಮುಂಬೈ ನಡುವೆ, ಫೆರ್ರಿ ವಾರ್ಫ್ನಲ್ಲಿರುವ ಡೊಮೆಸ್ಟಿಕ್ ಕ್ರೂಸ್ ಟರ್ಮಿನಲ್ ಮತ್ತು ಬೆಲಾಪುರ್ ಹಾಗೂ ನೆರೂಲ್ನಲ್ಲಿರುವ ಟರ್ಮಿನಲ್ನಿಂದ ಸಾರಿಗೆ ಸೇವೆ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ವಾಟರ್ ಟ್ಯಾಕ್ಸಿ ಸೇವೆಗೆ ಅಂತಾರಾಷ್ಟ್ರೀಯ ಕ್ರೂಸ್ ಟರ್ಮಿನಲ್, ರೇವಾಸ್ನಿಂದ ಡೊಮೆಸ್ಟಿಕ್ ಕ್ರೂಸ್ ಟರ್ಮಿನಲ್ (ಡಿಸಿಟಿ), ಧರ್ಮತಾರ್, ಕರಂಜಾಡೆ, ಡೊಮೆಸ್ಟಿಕ್ ಕ್ರೂಸ್ ಟರ್ಮಿನಲ್, ನೆರೂಲ್, ಐರೋಲಿ, ವಾಶಿ, ಖಂಡೇರಿ, ದ್ವೀಪಗಳು ಮತ್ತು ಜವಾಹರ್ಲಾಲ್ ಸೇರಿದಂತೆ ವಿವಿಧ ಮಾರ್ಗಗಳನ್ನು ಸರ್ಕಾರ ನಿಗದಿಪಡಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ !