ಹಾಲು ಕೊಡದ ಮುಸ್ಲಿಂರಂತ ಹಸುಗಳಿಗೆ ನಾವು ಮೇವು ಹಾಕುವುದಿಲ್ಲ-ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 5 ಮೇ 2019 (11:54 IST)
ಅಸ್ಸಾಂ : ನಮಗೆ ಹಾಲು ಕೊಡದ ಮುಸ್ಲೀಂರಂತ ಹಸುಗಳಿಗೆ ನಾವು ಮೇವು ಹಾಕುವುದಿಲ್ಲ ಎಂದು ಅಸ್ಸಾಂನ ದಿಬ್ರುಘರ್ ಕ್ಷೇತ್ರದ ಶಾಸಕ ಪ್ರಶಾಂತ್ ಪೂಕಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.




ಸ್ಥಳೀಯ ಮಾಧ್ಯಮವೊಂದರಲ್ಲಿ ಸಂದರ್ಶನದ ವೇಳೆ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಶೇ.90ರಷ್ಟು ಹಿಂದೂಗಳು ನಮ್ಮ ಬಿಜೆಪಿಗೆ ವೋಟ್ ಹಾಕುತ್ತಾರೆ. ಆದರೇ ಅದೇ ಶೇ.90ರಷ್ಟು ಮುಸ್ಲೀಂ ಜನರು ನಮ್ಮ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸುವುದಿಲ್ಲ. ಅದೇ ಕಾಂಗ್ರೆಸ್ ಗೆ ವೋಟ್ ಹಾಕುತ್ತಾರೆ. ಹೀಗಾಗಿ ಒಂದು ಹಸು ನಮಗೆ ಹಾಲು ನೀಡದೇ ಇದ್ದರೇ, ಅದಕ್ಕೆ ನಾವು ಮೇವು ಹಾಕ್ತೀವಾ.? ಹಾಗೆಯೇ ನಾವು ನಮಗೆ ಹಾಲು ಕೊಡದ ಮುಸ್ಲೀಂರಂತ ಹಸುಗಳಿಗೆ ಏಕೆ ಮೇವು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.


ಈ ಹೇಳಿಕೆಯ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿದ್ದು, ಇದು ಖಂಡಿಸಿ ಹಾಗೂ ಮುಸ್ಲೀಂರನ್ನು ಹಸುವಿಗೆ ಹೋಲಿಸಿದ ಪ್ರಶಾಂತ್ ಪೂಕಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ನ ದೇಬಬ್ರತಾ ಸೈಕಿಯವರು ಅಸ್ಸಾಂನ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments