ಗಾಂಧೀಜಿ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

Webdunia
ಭಾನುವಾರ, 30 ಜನವರಿ 2022 (09:03 IST)
ನವದೆಹಲಿ : ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.

ಬಾಪು ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು ನಮ್ಮೆಲ್ಲರ ಪ್ರಯತ್ನವಾಗಿದೆ ಎಂದ ಅವರು, ಇಂದು, ಹುತಾತ್ಮರ ದಿನದಂದು, ನಮ್ಮ ದೇಶವನ್ನು ಧೈರ್ಯದಿಂದ ರಕ್ಷಿಸಿದ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ.

ಇಂದು ಪ್ರಸಾರವಾಗುವ 85 ನೇ ಸಂಚಿಕೆಯ ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ವರ್ಷದ ಮೊದಲ ಆವೃತ್ತಿಯಾಗಲಿದೆ. ಇಂದು ಗಾಂಧೀಜಿ ಅವರ ಪುಣ್ಯ ತಿಥಿಯಾದ್ದರಿಂದ ಅವರ ಸ್ಮರಣೆಯನ್ನು ಮಾಡಿದ ನಂತರ ಪ್ರಾರಂಭವಾಗುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments