Select Your Language

Notifications

webdunia
webdunia
webdunia
Sunday, 6 April 2025
webdunia

ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ

Sonia Gandhi Congress ತುರ್ತು ಬದಲಾವಣೆ  ಸೋನಿಯಾ ಗಾಂಧಿ ಕಾಂಗ್ರೆಸ್
bengaluru , ಶುಕ್ರವಾರ, 13 ಮೇ 2022 (15:33 IST)
ತುರ್ತಾಗಿ ಪಕ್ಷದಲ್ಲಿ ಬದಲಾವಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ನಿರ್ಧಾರ ಕೈಗೊಳ್ಳಬೇಕಿ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಜಸ್ಥಾನದ ಉದಯ್‌ ಪುರದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಚಿಂತನ್‌ ಶಿವಿರ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷ ಸಿದ್ಧತೆ ಆರಂಭಿಸಬೇಕಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರಮ್ಯಾ ಪರವಾಗಿ ಪ್ರಿಯಾಂಕ್​​ ಖರ್ಗೆ ಬ್ಯಾಟಿಂಗ್