Webdunia - Bharat's app for daily news and videos

Install App

ನಾವು ಕರ್ನಾಟಕಕ್ಕೆ ಎಂಟ್ರಿ ಕೊಡ್ತೀವಿ : ಸಂಜಯ್‌ ರಾವತ್‌

Webdunia
ಗುರುವಾರ, 22 ಡಿಸೆಂಬರ್ 2022 (12:39 IST)
ಮುಂಬೈ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಎರಡೂ ರಾಜ್ಯಗಳಲ್ಲಿ ಉದ್ವಿಗ್ನಗೊಂಡಿರುವ ಹೊತ್ತಿನಲ್ಲೇ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದ ಗಡಿಯೊಳಗೆ ಚೀನಾ ನುಸುಳಿದ ಮಾದರಿಯಲ್ಲೇ ನಾವು ಕೂಡ ಕರ್ನಾಟಕವನ್ನು ಪ್ರವೇಶಿಸುತ್ತೇವೆ ಎಂದು ಹೇಳಿದ್ದಾರೆ.

ಚೀನಾ ಎಂಟ್ರಿ ಕೊಟ್ಟಂತೆಯೇ ನಾವೂ ಕರ್ನಾಟಕವನ್ನು ಪ್ರವೇಶಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ವಿವಾದವನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದದ ಕುರಿತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments