ಪಾಕ್‌ಗೆ ಮಟ್ಟಿ ನೋಡಿಕೊಳ್ಳವಂತಹ ಬಿಸಿ ಮುಟ್ಟಿಸುತ್ತೇವೆ: ಸೇನಾ ಮುಖ್ಯಸ್ಥ

Webdunia
ಸೋಮವಾರ, 19 ಸೆಪ್ಟಂಬರ್ 2016 (20:24 IST)
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಗಡಿ ರೇಖೆ ದಾಟಿ ನಾವು ದಾಳಿ ನಡೆಸುತ್ತೇವೆ ಎಂದು ಉನ್ನತ ಸೇನಾಧಿಕಾರಿಗಳು ಹೇಳಿದ್ದಾರೆ.
 
ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆ, ಉರಿ ಸೇನಾ ಕೇಂದ್ರದ ಮೇಲೆ ದಾಳಿ ನಡೆಸಿದೆ ಎಂದು ಸೇನಾ ಪಡೆಗಳು ಬಹಿರಂಗಪಡಿಸಿವೆ. 
 
ಪಾಕಿಸ್ತಾನ ನೆನಪಿಟ್ಟುಕೊಳ್ಳುವಂತಹ ದಾಳಿ ನಡೆಸಲು ಭಾರತೀಯ ಸೇನೆ ಸಮರ್ಥವಾಗಿದೆ. ಉಗ್ರರ ದಾಳಿಗಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಲು ಸೇನೆ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. 
 
ಭಾರತದ ಸೇನಾಪಡೆಗಳು ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ದಾಳಿ ನಡೆಸಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಬೇಕು ಎನ್ನುವ ರಾಜಕೀಯ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments