Webdunia - Bharat's app for daily news and videos

Install App

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆಯೇ ರದ್ದು!

Webdunia
ಮಂಗಳವಾರ, 26 ಡಿಸೆಂಬರ್ 2023 (10:36 IST)
ಹೈದರಾಬಾದ್: ಮದುವೆ ಮುರಿಯಲು ಸಣ್ಣ ಮನಸ್ತಾಪಗಳೂ ಕಾರಣವಾಗುತ್ತದೆ ಎಂದು ಹಲವು ಬಾರಿ ನೋಡಿದ್ದೇವೆ. ಅಂತಹದ್ದೇ ವಿಚಿತ್ರ ಕಾರಣಕ್ಕೆ ತೆಲಂಗಾಣದಲ್ಲಿ ಮದುವೆಯೊಂದು ಮುರಿದು ಬಿದ್ದಿದೆ.

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣ ನಿಜಾಮಾಬಾದ್ ನಲ್ಲಿ ಇಂಥಹದ್ದೊಂದು ಘಟನೆ ನಡೆದಿದೆ.

ವಧು-ವರ ಇಬ್ಬರೂ ಒಪ್ಪಿಯೇ ಮದುವೆಗೆ ಸಿದ್ಧತೆ ನಡೆದಿತ್ತು. ಆದರೆ ಮದುವೆಗೆ ಬಂದ ವರನ ಕಡೆಯವರು ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಅಸಾಮಾಧನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ವಧು ಮತ್ತು ವರನ ಮನೆಯವರ ನಡುವೆ ಜಗಳವೇ ಏರ್ಪಟ್ಟಿತ್ತು.

ಪೊಲೀಸರು ಮಧ‍್ಯಸ್ಥಿಕೆ ವಹಿಸಿ ಸಮಾಧಾನಪಡಿಸಲು ಯತ್ನಿಸಿದರು. ಆದರೆ ಸಾಧ‍್ಯವಾಗಲಿಲ್ಲ. ಕೊನೆಗೆ ವರನ ಕಡೆಯವರು ಮದುವೆ ರದ್ದು ಮಾಡಿ ತಮ್ಮ ಊರಿಗೆ ತೆರಳಿದರು. ಒಂದು ಮೂಳೆ ವಿಚಾರ ವಧುವಿನ ಬಾಳಿಗೇ ಮುಳ್ಳಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments