ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸೋಲಿನ ಸ್ವಾಗತ

Webdunia
ಸೋಮವಾರ, 18 ಡಿಸೆಂಬರ್ 2017 (13:33 IST)
ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ ನಂತರದ ಮೊದಲ ಚುನಾವಣೆಯಲ್ಲಿ ಸೋಲಿನ ಸ್ವಾಗತ ದೊರೆತಿದೆ.

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ನಡೆದಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ.
 
ಗುಜರಾತ್ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದವು. ಕಾಂಗ್ರೆಸ್‌ನ ರಾಹುಲ್ ಗಾಂಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭರ್ಜರಿಯಾಗಿ ಪ್ರಚಾರ ಕೂಡ ನಡೆಸಿದ್ದರು. ನರೇಂದ್ರ ಮೋದಿ ವಿರುದ್ಧ ಕೀಳುಮಟ್ಟದ ಪದ ಬಳಕೆ ಮಾಡಿದ್ದು, ಮುಳುವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments