Webdunia - Bharat's app for daily news and videos

Install App

ಆರ್ಡರ್ ಮಾಡಲು ಹೋಗಿ ಭಾರೀ ಮೊತ್ತದ ಹಣ ಕಳ್ಕೊಂಡ!

Webdunia
ಗುರುವಾರ, 3 ನವೆಂಬರ್ 2022 (08:43 IST)
ಮುಂಬೈ : ವೈನ್ ಶಾಪ್ ಮಾಲೀಕರಂತೆ ನಟಿಸಿ 2 ಬಿಯರ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬನಿಗೆ 44,782 ರೂ. ವಂಚಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

24 ವರ್ಷದ ವ್ಯಕ್ತಿ ಗುರುಗ್ರಾಮದಿಂದ ಮುಂಬೈನ ಕೊಲಾಬಾಕ್ಕೆ ಬಂದಿದ್ದ. ಈ ವೇಳೆ ಮದ್ಯವನ್ನು ಆರ್ಡರ್ ಮಾಡಲು ಸ್ಥಳೀಯ ವೈನ್ ಶಾಪ್ಗಳಿಗಾಗಿ ಇಂಟರ್ನೆಟ್ನಲ್ಲಿ ಹುಡುಕಿದ್ದ.

ಆಗ ಸಮೀಪದಲ್ಲೇ ಇರುವ ಅಂಗಡಿಯೊಂದರ ಮೊಬೈಲ್ ನಂಬರ್ ಸಿಕ್ಕಿತ್ತು. ಅದಾದ ಬಳಿಕ ವ್ಯಕ್ತಿ ಆ ಸಂಖ್ಯೆಗೆ ಕರೆ ಮಾಡಿದ್ದಾನೆ. ಆಗ ಓರ್ವ ಕರೆ ಸ್ವೀಕರಿಸಿ ಅದೇ ನಂಬರ್ನ ವಾಟ್ಸಪ್ಗೆ ಕರೆ ಮಾಡುವಂತೆ ತಿಳಿಸಿದ್ದಾನೆ.

ಅದೇ ರೀತಿ ಆ ವ್ಯಕ್ತಿ ವಾಟ್ಸಪ್ಗೆ ಕರೆ ಮಾಡಿ ಒಂದು ಬಿಯರ್ ಬಾಟಲಿಯನ್ನು ನೀಡುವಂತೆ ತಿಳಿಸಿದ್ದಾನೆ. ಆದರೆ ಅಂಗಡಿಯಾತ 2 ಬಿಯರ್ ಬಾಟಲಿಯನ್ನು ಆರ್ಡರ್ ಮಾಡಿದರೆ ಮಾತ್ರ ಆದೇಶಗಳನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments