Daily Horoscope

Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಲಕ್ಕೆ ಹೊಸ ಸಿಎಂ ಘೋಷಣೆಗೆ ಮುಹೂರ್ತ ಫಿಕ್ಸ್

Suvendu Adhikari
ಕೋಲ್ಕತ್ತಾ: ಪಶ್ಚಿಮ ಬಂಗಾಲಕ್ಕೆ ಹೊಸ ಸಿಎಂ ಆಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಇನ್ನು ಕೆಲವೇ ಕ್ಷಣಗಳಲ್ಲಿ ತೆರೆ ಬೀಳಲಿದೆ.

ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಪಡೆದಿತ್ತು. ಆದರೆ ಇದುವರೆಗೆ ಯಾರು ಸಿಎಂ ಎಂದು ಅಧಿಕೃತವಾಗಿ ಬಿಜೆಪಿ ಘೋಷಣೆ ಮಾಡಿಲ್ಲ. ಹೀಗಾಗಿ ಹಲವು ಹೆಸರುಗಳು ಚಾಲ್ತಿಯಲ್ಲಿವೆ.

ಈ ಪೈಕಿ ಸುವೇಂದು ಅಧಿಕಾರಿ ಹೆಸರು ಮುಂಚೂಣಿಯಲ್ಲಿದೆ. ಮಮತಾ ಬ್ಯಾನರ್ಜಿಯವರನ್ನು ಸೋಲಿಸಿದ ಖ್ಯಾತಿ ಅವರದ್ದು. ಇಂದು ಅಪರಾಹ್ನ 3 ಗಂಟೆಗೆ ಬಂಗಾಲ ಕನ್ವೆನ್ಷನ್ ಸೆಂಟರ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು ಇದಾದ ಬಳಿಕ ಅಧಿಕೃತವಾಗಿ ಸಿಎಂ ಯಾರು ಎಂದು ಘೋಷಣೆಯಾಗಲಿದೆ. ಅದಾದ ಬಳಿಕ ರಾಜಭವನಕ್ಕೆ ತೆರಳಿ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ: ದಿನಾಂಕ ಘೋಷಣೆಗೆ ರಾಜ್ಯ ಚುನಾವಣಾ ಆಯೋಗ ಸೂಚನೆ