Webdunia - Bharat's app for daily news and videos

Install App

ಸುಟ್ಟು ಭಸ್ಮವಾದ ಪಶ್ಚಿಮ ಬಂಗಾಲದ ಕಾಳಿ ದೇವಸ್ಥಾನ

Webdunia
ಶನಿವಾರ, 17 ಫೆಬ್ರವರಿ 2018 (12:40 IST)
ಪಶ್ಚಿಮ ಬಂಗಾಲ : ಸಿಕಾರ್‌ಪುರದಲ್ಲಿನ ಪ್ರಸಿದ್ಧ ಭವಾನಿ ಪಾಠಕ್‌ ಕಾಳಿ ದೇವಸ್ಥಾನದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾವಾಗಿ ಇಡಿಯ ದೇವಸ್ಥಾನ ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.


ಸುಮಾರು 300 ವರ್ಷಗಳಷ್ಟು ಪುರಾತನದ ಭವಾನಿ ಪಾಠಕ್‌ ಕಾಳಿ ದೇವಸ್ಥಾನ. ನಿನ್ನೆ ತಡರಾತ್ರಿ ದೇವಸ್ಥಾನದಲ್ಲಿ ಬೆಂಕಿ ಅವಘಡ ಸಂಭವಿಸಿತು. ಸ್ಥಳೀಯರು ಬೆಂಕಿ ನಂದಿಸುವ ಯತ್ನ ನಡೆಸಿದರು ಸಫಲರಾಗಲಿಲ್ಲ.


ಸುದ್ದಿ ತಿಳಿದು ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ದುರ್ಘ‌ಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments