ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: 68% ಮತದಾನ, ಹಿಂಸಾಚಾರ, ಬಲಿ

Webdunia
ಶುಕ್ರವಾರ, 22 ಏಪ್ರಿಲ್ 2016 (11:50 IST)
ನಿನ್ನೆ ಪಶ್ಚಿಮ ಬಂಗಾಳದಲ್ಲಿ ನಡೆದ ಮೂರನೇ ಹಂತದ ಚುನಾವಣೆಯಲ್ಲಿ 68% ಮತದಾನವಾಗಿದೆ. ಹಲವೆಡೆ ಹಿಂಸಾಚಾರದ ವರದಿಯಾಗಿದ್ದು ಒಬ್ಬ ಮೃತನಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. 
 
62 ಕ್ಷೇತ್ರಗಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಮೊದಲ 6 ತಾಸಿನಲ್ಲಿ 67ಪ್ರತಿಶತ ಮತದಾನವಾಗಿತ್ತು. 
 
ಚುನಾವಣಾ ಆಯೋಗ ಅಧಿಕಾರಿಗಳಿಗೆ ಹಿಂಸೆ, ಮತದಾರರಿಗೆ ಬೆದರಿಕೆ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಅಡ್ಡಿ ಸೇರಿದಂತೆ 1,500 ದೂರುಗಳು ಬಂದಿವೆ. ಘಟನೆಗೆ ಸಂಬಂಧಿಸಿದಂತೆ ಮಹಾನಗರಗಳಲ್ಲೇ ಕನಿಷ್ಠ 47 ಜನರು ಬಂಧನಕ್ಕೊಳಪಟ್ಟಿದ್ದಾರೆ. 
 
ಮಧ್ಯಾಹ್ನ ಮೂರು ಗಂಟೆಯವರೆಗೆ 67.55 ಪ್ರತಿಶತ ಮತದಾನವಾಗಿತ್ತು. ಮುರ್ಷಿದಾಬಾದ್‌ನಲ್ಲಿ 70.32%, ನಡಿಯಾ 68.62%, ಬುರ್ದಾನ್ 70.55% ಮತ್ತು ಕೋಲ್ಕತ್ತಾದಲ್ಲಿ 49.43 ಪ್ರತಿಶತ ಮತದಾನವಾಗಿತ್ತು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 
 
34 ಮಹಿಳೆಯರು ಸೇರಿದಂತೆ 418 ಅಭ್ಯರ್ಥಿಗಳು ಕಣದಲ್ಲಿದ್ದರು. ಮುರ್ಷಿದಾಬಾದ್, ನಾಡಿಯಾ, ಬುರ್ವಾನ್ ಮತ್ತು ಉತ್ತರ ಕೋಲ್ಕತ್ತಾ ಜಿಲ್ಲೆಗಳಲ್ಲಿ ಮತದಾನ ನಡೆದಿತ್ತು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Show comments