ವ್ಯಾಟ್ಸಪ್ ನಲ್ಲಿ ಇಂದು ಈ ಜನಪ್ರಿಯ ಫೀಚರ್ ನಾಪತ್ತೆ!

Webdunia
ಶನಿವಾರ, 20 ಜೂನ್ 2020 (10:00 IST)
ನವದೆಹಲಿ: ಜನಪ್ರಿಯ ಚ್ಯಾಟಿಂಗ್ ಆಪ್ ವ್ಯಾಟ್ಸಪ್ ನಲ್ಲಿ ಇಂದು ಸಮಸ್ಯೆಯಾಗಿದೆ. ಇಂದು ನೀವು ಆನ್ ಲೈನ್ ನಲ್ಲಿರುವುದು ಮತ್ತು ಯಾವಾಗ ಸೈನ್ ಇನ್ ಆಗಿದ್ದಿರಿ ಎಂಬ ಫೀಚರ್ ಕಾಣುತ್ತಿಲ್ಲ.


ವ್ಯಾಟ್ಸಪ್ ನಲ್ಲಿ ಆಗಿರುವ ಈ ಬದಲಾವಣೆ ಬಗ್ಗೆ ಟ್ವಿಟರಿಗರು ಟ್ವಿಟರ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರಿಗೆ ಸೈನ್ ಇನ್ ಫೀಚರ್ ಕಾಣಿಸುತ್ತಿಲ್ಲ ಎಂದಾದರೆ ಕೆಲವರಿಗೆ ಮೆಸೇಜ್ ಕಳುಹಿಸಲೂ ತೊಂದರೆಯಾಗಿದೆ.

ಈ ಸಮಸ್ಯೆ ಭಾರತ ಮಾತ್ರವಲ್ಲದೆ, ಏಷ್ಯಾದ ಕೆಲವು ರಾಷ್ಟ್ರಗಳಲ್ಲಿ, ಅಮೆರಿಕಾ, ಬ್ರಿಟನ್ ನಲ್ಲೂ ಕಾಣಿಸಿಕೊಂಡಿದೆ. ಇದರ ಬಗ್ಗೆ ಬಳಕೆದಾರರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments