Daily Horoscope

ಬಾಲಕನ ಮೇಲೆ 17 ವರ್ಷದ ಯುವಕ ಮಾಡಿಬಿಟ್ಟ ಇಂತಹ ನೀಚ ಕೆಲಸ!

Webdunia
ಶುಕ್ರವಾರ, 4 ಡಿಸೆಂಬರ್ 2020 (06:56 IST)
ನವದೆಹಲಿ : 7 ವರ್ಷದ ಬಾಲಕನ ಮೇಲೆ 17 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ವಿವಾಹದ ಸಂದರ್ಭದಲ್ಲಿ 7 ವರ್ಷದ ಬಾಲಕನನ್ನು ಆರೋಪಿ ಯುವಕ ಹೊಡೆದಿದ್ದಾನೆ. ಆ ವೇಳೆ ಪೋಷಕರು ಬಾಲಕನನ್ನು ಮನೆಗೆ ಕರೆದುಕೊಂಡು ಬಂದು ಆತ ಹೊಡೆಯಲು ಕಾರಣವೇನೆಂದು ಕೇಳಿದಾಗ ಬಾಲಕ ಆತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾಗಿ ತಿಳಿಸಿದ್ದಾನೆ.

ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಬಾಲಕನನ್ನು ಪರೀಕ್ಷೆಗೆ ಒಳಪಡಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ