Webdunia - Bharat's app for daily news and videos

Install App

ಹೊಸ ಸಂಸತ್ ಭವನದ ವಿಶೇಷತೆಗಳೇನು!

Webdunia
ಭಾನುವಾರ, 28 ಮೇ 2023 (07:55 IST)
ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡದ ವಿಸ್ತೀರ್ಣ 64,500 ಚದರ ಮೀಟರ್. ಹೊಸ ಸಂಸತ್ ಭವನದಲ್ಲಿ 888 ಲೋಕಸಭಾ ಸದಸ್ಯರು ಮತ್ತು 384 ರಾಜ್ಯ ಸಭಾ ಸದಸ್ಯರು ಸೇರಿ ಒಟ್ಟು 1,280 ಸಂಸದರಿಗೆ ಆಸನ ವ್ಯವಸ್ಥೆ ಮಾಡಿದೆ.
 
ಜ್ಞಾನದ್ವಾರ, ಶಕ್ತಿದ್ವಾರ ಹಾಗೂ ಕರ್ಮದ್ವಾರ ಎಂಬ ಮೂರು ಪ್ರಮುಖ ದ್ವಾರಗಳ ನಿರ್ಮಾಣ, ಸಂಸದರು, ವಿಐಪಿ ಸಂದರ್ಶಕರು ಹಾಗೂ ಅಧಿಕಾರಿಗಳಿಗಾಗಿ ಪ್ರತ್ಯೇಕ ದ್ವಾರ.

ಭವನದ ಮೇಲೆ ರಾಷ್ಟ್ರೀಯ ಲಾಂಛನದ ಕಂಚಿನ ಪ್ರತಿರೂಪವಿದೆ. ಇದರ ತೂಕ ಅಂದಾಜು 9,500 ಕೆ.ಜಿ, 6.5 ಮೀಟರ್ ಎತ್ತರ. ಕೋನಾರ್ಕ್ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ. ಅಂದಾಜು 1,200 ಕೋಟಿ ರೂ. ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗಿದೆ.

ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ. ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ. ಕಟ್ಟಡವು ಲೋಕಸಭಾ, ರಾಜ್ಯಸಭಾ, ಕೇಂದ್ರೀಯ ಹಾಲ್ ಮತ್ತು ಅಧಿಕಾರಿಗಳ ಕಚೇರಿಗಳನ್ನು ಒಳಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

ಮುಂದಿನ ಸುದ್ದಿ
Show comments