Webdunia - Bharat's app for daily news and videos

Install App

ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಏನೇನಿರಬಹುದು?

Webdunia
ಬುಧವಾರ, 13 ಮೇ 2020 (10:03 IST)
ನವದೆಹಲಿ: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗದವರಿಗೆ ನೆರವಾಗುವಂತೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದ ಪ್ರಧಾನಿ ಮೋದಿ ಜನರಲ್ಲಿ ನಿರೀಕ್ಷೆ ಹುಟ್ಟಿಸಿದ್ದಾರೆ.


ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನಿಂದ ಹಂತ ಹಂತವಾಗಿ ವಿವಿಧ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಪ್ರಧಾನಿ ಮೋದಿ ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡುವಾಗ ಹೇಳಿದ್ದರು.

ಸಣ್ಣ ಉದ್ಯಮಗಳಿಗೆ, ಮಧ್ಯಮ ವರ್ಗದವರಿಗೆ ಸರ್ಕಾರ ಯಾವ ರೀತಿ ಪ್ಯಾಕೇಜ್ ನೀಡಬಹುದು ಎಂಬುದು ಕುತೂಹಲವಾಗಿದೆ. ಮೂಲಗಳ ಪ್ರಕಾರ ಆರ್ಥಿಕತೆ, ಹಣಕಾಸಿನ ಹರಿವಿಗೆ ಉತ್ತೇಜನ ನೀಡುವಂತಹ ಪ್ಯಾಕೇಜ್ ಘೋಷಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ