Webdunia - Bharat's app for daily news and videos

Install App

ಮನೆಗೆ ಮರಳುತ್ತಿದ್ದ ಇಬ್ಬರು ಯುವತಿಯರ ಮೇಲೆ ಆರು ಮಂದಿ ಪುರುಷರು ಹೀಗಾ ಮಾಡೋದು!

Webdunia
ಮಂಗಳವಾರ, 17 ನವೆಂಬರ್ 2020 (06:43 IST)
ತ್ರಿಪುರ : ತಾಯಿಯನ್ನು ಭೇಟಿ ಮಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಯುವತಿಯರ ಮೇಲೆ ಆರು ಮಂದಿ ಪುರುಷರು ಸಾಮೂಹಿಕವಾಗಿ ಮಾನಭಂಗ ಎಸಗಿದ ಘಟನೆ ಅಸ್ಸಾಂನ ಕರೀಮ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆಯರ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಆಕೆಯನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದ ಯುವತಿಯರು ರಾತ್ರಿ ಮನೆಗೆ ಮರಳಲು ಟ್ಯಾಕ್ಸಿ ಹತ್ತಿದ್ದಾರೆ. ಆ ವೇಳೆ ಚಾಲಕ ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅಲ್ಲಿದ್ದ ತನ್ನ ಐವರು ಸ್ನೇಹಿತರ ಜೊತೆ ಸೇರಿ ಯುವತಿಯರ ಮೇಲೆ ಮಾನಭಂಗ ಎಸಗಿ ಅವರ ಬಳಿ ಇದ್ದ ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆಯರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments