7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕ ಆಮೇಲೆ ಮಾಡಿದ್ದೇನು?

ಶನಿವಾರ, 1 ಆಗಸ್ಟ್ 2020 (09:48 IST)
ಉತ್ತರ ಪ್ರದೇಶ :  7 ವರ್ಷದ ಬಾಲಕಿಯನ್ನು 22 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

ಬಾಲಕಿ ಮನೆಗೆ ಬಾರದ ಹಿನ್ನಲೆಯಲ್ಲಿ ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಅನುಮಾನಾಸ್ಪದ ಯುವಕನೊಬ್ಬನನ್ನು ವಿಚಾರಣೆ ನಡೆಸಿದಾಗ ಆತ ತಾನೇ ಬಾಲಕಿಯನ್ನು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.  ಈ ಹಿನ್ನಲೆಯಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಾಯ್ ಫ್ರೆಂಡ್ ಜೊತೆ ನೈಟ್ ಔಟ್ ಗೆ ತೆರಳಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ