Webdunia - Bharat's app for daily news and videos

Install App

ಹಿರಿಯ ಅಧಿಕಾರಿಯೊಬ್ಬ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಮಾಡಿದ್ದೇನು?

Webdunia
ಬುಧವಾರ, 28 ಅಕ್ಟೋಬರ್ 2020 (07:22 IST)
ನವದೆಹಲಿ : ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೆಟ್ ಕಮ್ಯುನಿಕೇಷನ್ ಮತ್ತು ಪಬ್ಲಿಕ್ ರೆಲೇಶನ್ ಟೀಮ್ ನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ಗೋಏರ್ ನಡೆಸಿದ ಆಂತರಿಕ ತನಿಖೆಯಲ್ಲಿ ತಿಳಿದುಬಂದಿದೆ.

ವಿದೇಶ ಪ್ರವಾಸದ ವೇಳೆ ಅಧಿಕಾರಿ ಮಹಿಳೆಯರ ಜೊತೆ ಈ ರೀತಿಯಾಗಿ ವರ್ತಿಸಿದ್ದಾರೆ. ಈ ಬಗ್ಗೆ ಇಬ್ಬರು ಮಹಿಳೆಯರು ಹಿರಿಯ ಅಧಿಕಾರಿಯ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ವಿಮಾನಯಾನ  ಆಂತರಿಕ ಸಮಿತಿಯು ತನಿಖೆ ನಡೆಸಿ ಆತನನ್ನು ತಪ್ಪಿತಸ್ಥರೆಂದು ಕಂಡುಹಿಡಿದಿದ್ದಾರೆ. ಹಾಗೇ ಮಹಿಳಾ ನೌಕರರಿಬ್ಬರೂ ಈಗಾಗಲೇ ವಿಮಾನಯಾನ ಸಂಸ್ಥೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ