ಗೆಳತಿಗೆ ಮತ್ತಿನ ಔಷಧ ನೀಡಿ ತನ್ನ ಆಸೆ ಪೂರೈಸಿಕೊಂಡ ವ್ಯಕ್ತಿ ಕೊನೆಗೆ ಮಾಡಿದ್ದೇನು ಗೊತ್ತೇ?

Webdunia
ಗುರುವಾರ, 17 ಸೆಪ್ಟಂಬರ್ 2020 (08:06 IST)
ಲುಧಿಯಾನ : ಮದುವೆಯಾಗುವುದಾಗಿ ನಂಬಿಸಿ  ವ್ತಕ್ತಿಯೊಬ್ಬ ಮಹಿಳೆಯನ್ನು ತನ್ನ ಆಸೆ ಪೂರೈಸಿಕೊಳ್ಳಲು ಬಳಸಿಕೊಂಡ ಘಟನೆ ಮಾಡೆಲ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಂಕಿತನನ್ನು ಅಬ್ದುಲಾಪುರ ಬಸ್ತಿ ನಿವಾಸಿ ರಾಜ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬಳು 2016ರಲ್ಲಿ ಫಿಲ್ಲೌರ್ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಆದರೆ ಕೆಲವು ವೈವಾಹಿಕ ವಿವಾದದಿಂದಾಗಿ ಆಕೆ ತನ್ನ ಗಂಡನನ್ನು ಬಿಟ್ಟು ತನ್ನ ತವರು ಮನೆಯಲ್ಲಿ ಉಳಿದುಕೊಂಡಿದ್ದಾಳೆ. ನೆರೆಮನೆಯಲ್ಲಿ ತಂಗಿದ್ದ ರಾಜ್ಬೀರ್ ಈಕೆಯೊಂದಿಗೆ ಸ್ನೇಹ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ನಿದ್ರೆ ಮಾತ್ರೆ ಹಾಕಿದ ಜ್ಯೂಸ್ ನ್ನು ನೀಡಿ ಆಕೆಯ ಮೇಲೆ ಮಾನಭಂಗ ಎಸಗುತ್ತಿದ್ದ. ಹಾಗೇ ಫೋಟೊಗಳನ್ನು ಕೂಡ ತೆಗೆಯುತ್ತಿದ್ದ.

ಆದರೆ ಕೊನೆಗೆ ಮದುವೆಗೆ ನಿರಾಕರಿಸಿದ ಆತ ಫೋಟೊಗಳನ್ನು ತೋರಿಸಿ ಆಕೆಯನ್ನು ಹೆದರಿಸಿ  ಅವಳನ್ನು ತನ್ನ ಆಸೆ ಪೂರೈಸಿಕೊಳ್ಳಲು ಬಳಸಿಕೊಳ್ಳುತ್ತಿದ್ದ. ಈ ಬಗ್ಗೆ ಮಹಿಳೆ ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments