Daily Horoscope
✕

ಮದುವೆಯಾಗಿ ಭರವಸೆ ನೀಡಿ ಗೆಳೆಯ ಹೀಗಾ ಮಾಡೋದು!

Webdunia
ಗುರುವಾರ, 14 ಜನವರಿ 2021 (07:57 IST)
ಬರೇಲಿ : ಯುವತಿಯೊಬ್ಬಳ ಮೇಲೆ ಆಕೆಯ ಗೆಳೆಯ ಮತ್ತು ಆತನ ಸ್ನೇಹಿತರು ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಅಮಿನೋರ್ ನಲ್ಲಿ ನಡೆದಿದೆ.

ಸಂತ್ರಸ್ತೆಯ ಗೆಳೆಯ ಮದುವೆಯಾಗುವುದಾಗಿ ಭರವಸೆ ನೀಡಿ 1 ವರ್ಷದದಿಂದ ಮಾನಭಂಗ ಎಸಗಿದ್ದಾನೆ. ಬಳಿಕ ಆರೋಪಿ ಈ ಕೃತ್ಯದ ವಿಡಿಯೋ, ಫೋಟೊ ತೆಗೆದುಕೊಂಡು ಅದರಿಂದ ಬೆದರಿಸಿ ತನ್ನ ಸ್ನೇಹಿತರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಸಹಕರಿಸಿದ್ದಾನೆ.

ಬಳಿಕ ಈ ಕೃತ್ಯದ ವಿಡಿಯೊವನ್ನು ಆನ್ ಲೈನ್ ನಲ್ಲಿಅಪ್ ಲೋಡ್ ಮಾಡಿದ ಹಿನ್ನಲೆಯಲ್ಲಿ ವಿಡಿಯೋ ವೈರಲ್ ಆದಾಗ ಸಂತ್ರಸ್ತೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ