Webdunia - Bharat's app for daily news and videos

Install App

ಲೈಂಗಿಕತೆಗೆ ಒಲ್ಲೆ ಎಂದ ಗೆಳತಿಗೆ ಬೆದರಿಕೆ ಹಾಕಿದ ಯುವಕ

Webdunia
ಸೋಮವಾರ, 22 ಫೆಬ್ರವರಿ 2021 (07:52 IST)
ಪುದುಚೇರಿ : 24 ವರ್ಷದ ಯುವಕನೊಬ್ಬ ತನ್ನ ಗೆಳತಿಯ ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಯುವಕ ಗೆಳತಿಯ ಬಳಿ ಲೈಂಗಿಕತೆಯ ಬೇಡಿಕೆ ಇಟ್ಟಿದ್ದಾನೆ. ಇದಕ್ಕೆ ಗೆಳತಿ ನಿರಾಕರಿಸಿ ಆತನ ಸಂಬಂಧ ಮುರಿದುಕೊಂಡ ಹಿನ್ನಲೆಯಲ್ಲಿ ಆಕೆಯ ಬಳಿಕ ಹಣದ ಬೇಡಿಕೆ ಇಟ್ಟು,  ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಯುವತಿ ತನ್ನ ಮನೆಯವರಿಗೆ ವಿಷಯ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments