Daily Horoscope
✕

ಆ್ಯಪ್ ನಲ್ಲಿ ಪರಿಚಯನಾದವನೊಬ್ಬ ಮಜಾ ಮಾಡಲು ಕರೆದು ಕೊನೆಗೆ ಮಾಡಿದ್ದೇನು ಗೊತ್ತೇ ?

Webdunia
ಬುಧವಾರ, 9 ಸೆಪ್ಟಂಬರ್ 2020 (09:58 IST)
ನವದೆಹಲಿ : ಆ್ಯಪ್ ನಲ್ಲಿ ಪರಿಚಯನಾದ ಯುವಕನನ್ನು ಮಜಾ ಮಾಡಲು ಕರೆದು ಕೊಲೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಸನ್ನಿ ದಯಾಲ್ (25) ಮೃತಪಟ್ಟ ಯುವಕ, ಸುಮಿತ್ ಡಬ್ಬಾ(20), ಕಾರ್ತಿಕ್ (24) ಕೊಲೆ ಮಾಡಿದ ಆರೋಪಿಗಳು. ಸುಮಿತ್ ಗೇ ಆ್ಯಪ್ ಮೂಲಕ ಸನ್ನಿಯನ್ನು ಪರಿಚಯ ಮಾಡಿಕೊಂಡು ವಿಹಾರ್ ಪ್ರದೇಶದಲ್ಲಿರುವ ನಿರ್ಜನ ಕಾಡಿನೊಳಗೆ ಭೇಟಿಯಾಗಿ ರೊಮ್ಯಾನ್ಸ್  ಮಾಡೋಣ ಎಂದು ಕರೆದು ಬಳಿಕ ಅಲ್ಲಿಗೆ ಬಂದ ಆತನ ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದಾರೆ, ಇದಕ್ಕೆ ಆತ ವಿರೋಧಿಸಿದಾಗ ಸನ್ನಿಯನ್ನು ಕೊಲೆ ಮಾಡಿದ್ದಾರೆ.

ಕಾಡಿನೊಳಗೆ ಮೃತದೇಹ ಸಿಕ್ಕಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments