Webdunia - Bharat's app for daily news and videos

Install App

ಅಕ್ರಮ ಸಂಬಂಧ ಹೊಂದಿದ್ದಾಳೆಂದು ಯುವತಿಗೆ ಸೋದರ ಸಂಬಂಧಿ ಮಾಡಿದ್ದೇನು?

Webdunia
ಬುಧವಾರ, 14 ಅಕ್ಟೋಬರ್ 2020 (08:24 IST)
ಚಂಢಿಗರ್ : ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು 19 ವರ್ಷದ ಯುವತಿಯನ್ನು ಆಕೆಯ ಸೋದರಸಂಬಂಧಿಯೊಬ್ಬ ಗುಂಡಿಕ್ಕಿ ಕೊಂದ ಘಟನೆ ಪಂಜಾಬ್ ನ ಪಟಿಯಾಲ ಜಿಲ್ಲೆಯ ಸನೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭಂಬುವಾನ್ ಗ್ರಾಮದಲ್ಲಿ ನಡೆದಿದೆ.

ಯುವತಿ ಅಕ್ರಮ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಸೋದರಸಂಬಂಧಿ ಆಕೆಯ ಜೊತೆ ವಾಗ್ವಾದಕ್ಕೀಳಿದಿದ್ದಾನೆ. ಆ ವೇಳೆ ಕೋಪಗೊಂಡ ಆತ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಇದರ ಪರಿಣಾಮ ಆಕೆ ಸ್ಥಳದಲ್ಲೆ ಸಾವನಪ್ಪಿದ್ದು, ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಯುವತಿಯ ತಾಯಿ ಪೊಲಿಸರಿಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ