ಅತ್ತೆ ಹೇಳಿದ ‘ಈ ಮಾತಿಗೆ’ ಸೊಸೆ ಮಾಡಿದ್ದೇನು?

Webdunia
ಶುಕ್ರವಾರ, 30 ಅಕ್ಟೋಬರ್ 2020 (04:55 IST)
ಅಹಮದಾಬಾದ್ : ಅಕ್ರಮ ಸಂಬಂಧದಿಂದ ಗರ್ಭಿಣಿಯಾದೆ ಎಂದ 52 ವರ್ಷದ ಅತ್ತೆಯನ್ನು 29 ವರ್ಷದ ಗರ್ಭಿಣಿ ಸೊಸೆ ಕೊಲೆ ಮಾಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ರೇಖಾ ಅಗ್ರವಾಲ್ ಮೃತಪಟ್ಟ ಮಹಿಳೆ, ನಿಖಿತಾ ಅಗ್ರವಾಲ್ ಕೊಲೆ ಮಾಡಿದ ಆರೋಪಿ.  ನಿಖಿತಾ 4 ತಿಂಗಳ ಗರ್ಭಿಣಿಯಾಗಿದ್ದಾಳೆ. ಅತ್ತೆ ಸೊಸೆಯ ಯಾವಾಗಲೂ ಜಗಳವಾಡುತ್ತಿದ್ದು, ಮಂಗಳವಾರ ಸಂಜೆ ಇಬ್ಬರ ನಡುವೆ ವಾಗ್ವಾದ ನಡೆಯುತ್ತಿರುವಾಗ ಮಾವನ ಜೊತೆಗಿನ ಅಕ್ರಮ ಸಂಬಂಧದಿಂದ ಗರ್ಭಿಣಿಯಾದೆ ಎಂದು ಅತ್ತೆ ಸೊಸೆಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಸೊಸೆ ಕಬ್ಬಿಣದ ರಾಡ್ ನಿಂದ ಅತ್ತೆಯ ತಲೆಗೆ ಹೊಡೆದಿದ್ದಾಳೆ. ಪರಿಣಾಮ ಆಕೆ ಅಲ್ಲೆ ಸಾವನ್ನಪ್ಪಿದ್ದಾಳೆ.

ಈ ಬಗ್ಗೆ ಮಗ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೊಸೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments